ಆಳ್ವಾಸ್ ನುಡಿಸಿರಿ ಸಮ್ಮೇಳನ ತಾತ್ಕಾಲಿಕ ಮುಂದೂಡಿಕೆ

ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಡಿ.21ರಿಂದ 23ರವರೆಗೆ ನಡೆಸಲು ಉದ್ದೇಶಿಸಿದ್ದ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ-2022’ ಅನ್ನು ಅನಿವಾರ್ಯ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.21ರಿಂದ 27ರ ವರೆಗೆ…

ಸುಳ್ಯದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮೋನಪ್ಪ ಗೌಡ ಇನ್ನಿಲ್ಲ

ಸುಳ್ಯ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸುಳ್ಯ ತಾಲೂಕು ಕನಕಮಜಲು ಗ್ರಾಮದ ಶತಾಯುಷಿ ಮೋನಪ್ಪ ಗೌಡ ಕೊರಂಬಡ್ಕ (102) ಅವರು ಬುಧವಾರದಂದು ತಮ್ಮ ನಿವಾಸದಲ್ಲೇ ಅನಾರೋಗ್ಯದಿಂದ ಧೈವಾದೀನರಾಗಿದ್ದಾರೆ. ಮೋನಪ್ಪ ಗೌಡರು ಅಂದಿನ ಮುಖ್ಯಮಂತ್ರಿ ಆಗಿದ್ದ ಕೆಂಗಲ್ ಹನುಮಂತಯ್ಯ, ಕಡಲತಡಿಯ ಭಾರ್ಗವ ಶಿವರಾಮ ಕಾರಂತರು,…

ಆರದಿರಲಿ ಬದುಕು ಆರಾಧನಾ ಸಂಸ್ಥೆಯ ವತಿಯಿಂದ ಸೆಪ್ಟೆಂಬರ್ ತಿಂಗಳ ಧನ ಸಹಾಯ

ಆರದಿರಲಿ ಬದುಕು ಆರಾಧನಾ ಸಂಸ್ಥೆ ಯ ಸೆಪ್ಟೆಂಬರ್ ತಿಂಗಳ ಸಹಾಯ ವನ್ನು ದ.ಕ ಜಿಲ್ಲೆ ಯ ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ಗ್ರಾಮದ ಕೈದ ಬೆಟ್ಟು ನಿವಾಸಿ ಆದ ಮಂಜುನಾಥ ಅವರ ಮೂತ್ರಕೋಶದ ಗಡ್ಡೆಯ ಅನಾರೋಗ್ಯ ದ ಸಮಸ್ಯೆ ಗೆ ಸಹಾಯ ನೀಡಲಾಯಿತು…

ಬಜಪೆಯ 30 ನೇ ವರ್ಷದ ಸಾರ್ವಜನಿಕ ಬಜಪೆ ಶ್ರೀ ಶಾರದೋತ್ಸವ

ಬಜಪೆ:ಶ್ರೀ ಶಾರದೋತ್ಸವ ಸಮಿತಿ(ರಿ) ಬಜಪೆಯ 30 ನೇ ವರ್ಷದ ಸಾರ್ವಜನಿಕ ಬಜಪೆ ಶ್ರೀ ಶಾರದೋತ್ಸವವು ಅ.2 ರಂದು ಇಲ್ಲಿನ ಕೇಂದ್ರ ಮೈದಾನದ ಬಳಿಯ ಶ್ರೀ ಶಕ್ತಿ ಮಂಟಪದಲ್ಲಿ ಆರಂಭಗೊಂಡಿದ್ದು,ಮಂಗಳವಾರದಂದು ರಾತ್ರಿ ಶ್ರೀ ಶಾರದಾ ಮಾತೆಯ ವಿಸರ್ಜನಾ ಮೆರವಣೆಗೆಯ ಭವ್ಯ ಶೋಭಾಯಾತ್ರೆಯು ವಿಜೃಂಭಣೆಯಿಂದ…

ಮಂಗಳೂರು ದಸರಾ’ ಭವ್ಯ ಶೋಭಯಾತ್ರೆ

ಮಂಗಳೂರು: ಬಹು ವಿಶೇಷತೆ ಹಾಗೂ ಅತ್ಯಂತ ವಿಜೃಂಭಣೆಯ ಮೂಲಕ ಜನಾಕರ್ಷಣೆಗೆ ಕಾರಣವಾಗಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಮೆರವಣಿಗೆ ಬುಧವಾರ ನೆರವೇರಿತು. ಲಕ್ಷಾಂತರ ಭಕ್ತರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು. ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ ಸಹಿತ ನವದುರ್ಗೆಯರ…

ಮತ್ತೆ ತೆರೆಯ ಮೇಲೆ ಎಂಟ್ರಿ ಕೊಡಲಿದ್ದಾರೆ ಮೋಹಕ ತಾರೆ ರಮ್ಯಾ.

ಬೆಂಗಳೂರು:( ಅಕ್ಟೋಬರ್ 5 ) ಆ್ಯಪಲ್ ಬಾಕ್ಸ್ ಪ್ರೊಡಕ್ಷನ್ ನ ಮೊದಲ ಸಿನಿಮಾ ಮೂಲಕ ಮತ್ತೆ ತೆರೆಯ ಮೇಲೆ ಎಂಟ್ರಿ ಕೊಡಲಿದ್ದಾರೆ ಮೋಹಕ ತಾರೆ ರಮ್ಯಾ. ತಮ್ಮ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಪ್ರೊಡಕ್ಷನ್ ಆರಂಭಿಸಿ ಇದೀಗ ಮೊದಲ ಸಿನೆಮಾದ ಟೈಟಲ್…

ಕಲ್ಲೇರಿ ಮೆಸ್ಕಾಂ ಶಾಖಾ ಕಚೇರಿಯಲ್ಲಿ ಆಯುಧ ಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ

ಕಲ್ಲೇರಿ: ಅ.4 ತಣ್ಣಿರುಪಂತ ಗ್ರಾಮದ ಕಲ್ಲೇರಿ ಮೆಸ್ಕಾಂ ಶಾಖಾ ಕಚೇರಿಯಲ್ಲಿ ಆಯುಧ ಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ ಜರಗಿತು.ಪೂಜಾ ಕಾರ್ಯದಲ್ಲಿ ಶಾಖಾಧಿಕಾರಿ ಪ್ರಸನ್ನ, ಸ್ಥಳೀಯ ಗುತ್ತಿಗೆದಾರರು ,ಸ್ಥಳೀಯ ಬಳಕೆದಾರರು, ಲೈನ್ ಮ್ಯಾನ್ ಗಳು ಹಾಗೂ ಸಿಬ್ಬಂದಿವರ್ಗದ ವರು ಉಪಸ್ಥಿತರಿದ್ದರು.

ಮುಂಬಯಿ ವಾಪಸಿಗರ ಸಮ್ಮಿಲನ ಸರ್ವಾಧ್ಯಕ್ಷರಾಗಿ ಡಾ.ಎ.ಸುಬ್ಬಣ್ಣ ರೈ

ಉಡುಪಿ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ (ರಿಜಿಸ್ಟ್ರಾರ್) ಆಗಿರುವ ಗಡಿನಾಡ ಕನ್ನಡಿಗ -ತುಳುವ ಡಾ.ಸುಬ್ಬಣ್ಣ ರೈ ಅವರು ಪ್ರಪ್ರಥಮ ಮುಂಬಯಿ ವಾಪಸಿಗರ ಸಮ್ಮಿಲನ ಐತಿಹಾಸಿಕ ಕಾರ್ಯಕ್ರಮದ ಸರ್ವಾಧ್ಯಕ್ಷರಾಗಿದ್ದಾರೆ ಎಂದು ಸಂಘಟಕ, ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯ ರಾಜ್ಯಾಧ್ಯಕ್ಷ, ವಿಶ್ವ…

ಮುನಿರಾಜ್ ರೇಂಜಾಳ ಅವರಿಗೆ ಮಿರ್ಜಿ ಅಣ್ಣಾರಾಯ ಪ್ರಶಸ್ತಿ

ಮೂಡಬಿದ್ರೆಯ ನಿವೃತ್ತ ಮುಖ್ಯೋಪಾಧ್ಯಾಯ, ವಾಗ್ಮಿ ಚಿಂತನಕಾರ, ಶ್ರೀ ಮುನಿರಾಜ್ ರೇಂಜಾಳ್ ಇವರು 2022 ನೇ ಸಾಲಿನ ” ಶ್ರೀ ಮಿರ್ಜಿ ಅಣ್ಣಾರಾಯ ಆದರ್ಶ ಶಿಕ್ಷಕ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಖಿಲ ಕರ್ನಾಟಕ ಜೈನ ಶಿಕ್ಷಕರ ವೇದಿಕೆ ಮತ್ತು ಶ್ರೀ ಮಿರ್ಜಿ ಅಣ್ಣಾರಾಯ ಸ್ಮಾರಕ…