Uncategorizedದ.ಕ. ಜಿ.ಪಂ. ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ನರ್ವಾಡೆ ವಿನಾಯಕ್ ಕಾರ್ಬಾರಿ ನೇಮಕBy TNVOffice - July 8, 2025064FacebookTwitterPinterestWhatsApp ಮಂಗಳೂರು : ದ.ಕ. ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಮಡಿಕೇರಿಯ ಉಪ ವಿಭಾಗಾಧಿಕಾರಿಯಾಗಿ ನರ್ವಾಡೆ ವಿನಾಯಕ್ ಕಾರ್ಬಾರಿ ಅವರನ್ನು ನೇಮಕಗೊಳಿಸಿ ಸರಕಾರ ಅದೇಶಿಸಿದೆ.ಈ ಹಿಂದೆ ಇದ್ದ ಡಾ. ಆನಂದ್ ಕೆ. ಅವರನ್ನು ವರ್ಗಾವಣೆ ಮಾಡಲಾಗಿದೆ.