Thursday, July 25, 2024
HomeUncategorizedಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ನಾಲ್ಕನೇ...

ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ನಾಲ್ಕನೇ ದಿನ

ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ನಾಲ್ಕನೇ ದಿನದ ಪ್ರದಕ್ಷಿಣೆಗೆ 17-06-2024 ಸೋಮವಾರ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರು ಗೋವಿಂದ್ ದಾಸ್ ಬಳ್ಳಾಲ್ , ಅರ್ಚಕರು ವಿಶ್ವಾತ್ತಮ ಆಚಾರ್ಯ ,ವ್ಯವಸ್ಥಾಪಕರು ಅಶೋಕ್ ರಾವ್ ಧರ್ಮ – ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ ಹಾಗೂ ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ವಿಜಯ ಕುಂದರ್, ಮಹೇಶ್ ಶಿಲ್ಪಾ ದಂಪತಿಗಳು ಅಂಬಾಡಿ ಮಟ್ಟು , ನಿಮೇಶ್, ಸತೀಶ್ ದೇವಾಡಿಗ, ಶಶಾಂಕ್, ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular