ರೇಡಿಯೊ ಮಣಿಪಾಲದಲ್ಲಿ ‘ಗ್ರಾಹಕ ಜಾಗೃತಿ’ ಸರಣಿಯ- 10ನೇ ಸಂಚಿಕೆ ಪ್ರಸಾರ

0
9

ಮಣಿಪಾಲ್ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಅರ್ಪಿಸುತ್ತಿದೆ ಗ್ರಾಹಕ ಜಾಗೃತಿ ಸರಣಿ ಕಾರ್ಯಕ್ರಮ. ಈ ಸರಣಿಯ 10 ನೇ ಸಂಚಿಕೆ ಸೆಪ್ಟೆಂಬರ್ ತಿಂಗಳ ದಿನಾಂಕ 3 ರಂದು ಗುರುವಾರ ಸಂಜೆ 4.15ಕ್ಕೆ ಪ್ರಸಾರವಾಗಲಿದೆ.

ಇಂದಿನ ಸಂಚಿಕೆಯಲ್ಲಿ ಬಳಕೆದಾರರ ವೇದಿಕೆ ಉಡುಪಿ ಇದರ ವಿಶ್ವಸ್ಥರಾಗಿರುವ ಎನ್.ಆರ್ ಗೋವಿಂದ ಮಾಹಿತಿ ನೀಡಲಿದ್ದಾರೆ. ಸೆಪ್ಟೆಂಬರ್ 4 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.