ಉಡುಪಿ10ನೇ ವರ್ಷದ ‘ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಸಂಪನ್ನBy TNVOffice - August 22, 202608FacebookTwitterPinterestWhatsApp ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ಸಂಘದ ಮಹಿಳಾ ಘಟಕದ ವತಿಯಿಂದ 10ನೇ ವರ್ಷದ ‘ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ’ಯು ಆಗಸ್ಟ್ 21ರಂದು ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ನಡೆಯಿತು. ಮಹಾ ಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಿತು.