ಮಣಿಪಾಲ್ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಅರ್ಪಿಸುತ್ತಿದೆ … .
*ಗ್ರಾಹಕ ಜಾಗೃತಿ ಸರಣಿ ಕಾರ್ಯಕ್ರಮ. ಈ ಸರಣಿಯ 11 ನೇ ಸಂಚಿಕೆ ಸೆಪ್ಟೆಂಬರ್ ತಿಂಗಳ ದಿನಾಂಕ * 17 ರಂದು ಗುರುವಾರ
ಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಇಂದಿನ ಸಂಚಿಕೆಯಲ್ಲಿ ಬಳಕೆದಾರರ ವೇದಿಕೆ ಉಡುಪಿ ಇದರ ವಿಶ್ವಸ್ಥರಾಗಿರುವ ನಿಡುವಜೆ ರಾಮ ಭಟ್ ಮಾಹಿತಿ ನೀಡಲಿದ್ದಾರೆ. ಸೆಪ್ಟೆಂಬರ್ 18 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

