ರೇಡಿಯೊ ಮಣಿಪಾಲದಲ್ಲಿ ‘ಸಂಗೀತ ಪಾಠ’ ಸರಣಿ ಕಾರ್ಯಕ್ರಮದ *125 ನೇ ಸಂಚಿಕೆಯ ಪ್ರಸಾರ

0
26

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನಲ್ಲಿ ‘ಸಂಗೀತ ಪಾಠ’ ಕಾರ್ಯಕ್ರಮದ 125ನೇ ಸಂಚಿಕೆ *ದಶಂಬರ್ ತಿಂಗಳ ದಿನಾಂಕ 19ರಂದು ಶುಕ್ರವಾರ ಸಂಜೆ 5.30ರ ಸಮಯಕ್ಕೆ ಪ್ರಸಾರವಾಗಲಿದೆ. ಸಂಗೀತ ಶಿಕ್ಷಕರಾದ ಸ್ವಪ್ನಾ ರಾಜ್ ಚಿಟ್ಪಾಡಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ದಶಂಬರ್ 20 ರಂದು ಶನಿವಾರ 1.30ಕ್ಕೆ ಮರು ಪ್ರಸಾರವಾಗಲಿರುವುದು.
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here