142 ವರ್ಷಗಳಿಂದ ನಿರಂತರ ಭಜನಾ ಕಾರ್ಯಕ್ರಮ ನಡೆದು ಬಂದಿರುವ ಇತಿಹಾಸ ಇರುವ ಕೊಂಜಾಡಿ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಭಜನಾ ಮಂಗಲೋತ್ಸವ ದೇವಳದಲ್ಲಿ ಮಾ.9 ರಂದು ಭಾನುವಾರ ಸಂಜೆ 6 ರಿಂದ ಆರಂಭಗೊಂಡು ಮಾ.10 ಸೋಮವಾರ ಬೆಳಿಗ್ಗೆ ಸಂಪನ್ನಗೊಂಡಿತು, ವಿವಿಧ ಭಜನಾ ಮಂಡಳಿ ತಂಡಗಳು ಭಜನಾ ಮಂಗಲೋತ್ಸವದಲ್ಲಿ ಪಾಲ್ಗೊಂಡಿದ್ದವು, ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು, ಭಜನಾ ಮಂಡಳಿಯ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಹಾಗೂ ಮಹಿಳಾ ಭಜನಾ ಮಂಡಳಿಯವರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.