ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ನಂದಳಿಕೆಯ ಅಬ್ಬನಡ್ಕದ ಕುಂಟಲಗುಂಡಿಯಲ್ಲಿ ೧೮ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮವು ಬೆಳಿಗ್ಗೆ ಧಾರ್ಮಿಕ ಪೂಜಾ ಕಾರ್ಯಕ್ರಮ, ಗಣಹೋಮ ಹಾಗೂ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯ ವತಿಯಿಂದ ಭಜನಾ ಮಹೋತ್ಸವ ಕಾರ್ಯಕ್ರಮ, ಮಹಾಪೂಜೆ, ಸಾರ್ವಜನಿಕ ಅನ್ನ ಸಂತರ್ಪಣೆ ಜರಗಿತು.