Month: September 2022

ಬರೆಯುವ ಯುವ ಕವಿಗಳಿಗೆ ಹಿರಿಯ ಕವಿಗಳು ಪ್ರೋತ್ಸಾಹದ ಬೆನ್ನೆಲುಬುಗಳಾಗಿರಿ: ಶ್ರೀ ಶಿವ ಸುಬ್ರಹ್ಮಣ್ಯ ಭಟ್ ಶುಳುವಾಲಮೂಲೆ.

“ಸಾಹಿತ್ಯವೆಂಬುದು ಎಲ್ಲರ ಮನದಲ್ಲೂ ಇದೆ ಆದ್ರೆ ಅದನ್ನು ಪ್ರಸ್ತುತ ಪಡಿಸಲು ಎಲ್ಲರಿಂದಲೂ ಸಾಧ್ಯವಿಲ್ಲ… ಆದುದರಿಂದ, ಬರಿಯುವ ಯುವ ಕವಿಗಳಿಗೆ… ಹಿರಿಯ ಕವಿಗಳು ಬೆನ್ನೆಲುಬು ಆಗಿ ನಿಂತು ಪ್ರೋತ್ಸಾಹ ನೀಡಬೇಕು.. ಚಿಗುರೆಲೆ ಬಳಗದ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ದಿನಾಂಕ :25-9-2022ರಂದು…

ಶಿಮಂತೂರಿನಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ ಆಮಂತ್ರಣ ಪತ್ರ ಬಿಡುಗಡೆ

ಮೂಲ್ಕಿ : ಭಜನಾ ಕಲೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಯುವಕ ಮಂಡಲ ಹಾಗೂ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ಅಕ್ಟೋಬರ್ 30ರಂದು ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ ನಡೆಯಲಿದ್ದು ಪೂರ್ವಭಾವಿಯಾಗಿ ಕುಣಿತ ಭಜನಾ ಸ್ಪರ್ಧೆಯ ಆಮಂತ್ರಣ…

ಕೆರೆಕಾಡಿನ ದುರ್ಗಾಪರಮೇಶ್ವರಿ ಭಜನಾ ಮಂದಿರ, ನವರಾತ್ರಿ ಮಹೋತ್ಸವ ಶಾಸಕ ಉಮಾನಾಥ್ ಕೋಟ್ಯಾನ್ ಅವರಿಂದ 5 ಲಕ್ಷ ರೂ. ಅನುದಾನ

ಮೂಲ್ಕಿ:ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ, ಕೆರೆಕಾಡಿನಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವ ಹಾಗೂ ಚಂಡಿಕಾಯಾಗ ಕಾರ್ಯಕ್ರಮದಲ್ಲಿ ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಆವರು ಭಾಗವಹಿಸಿ ಪ್ರಸಾದ ಸ್ವೀಕಾರ ಮಾಡಿದರು. ಭಜನಾ ಮಂದಿರ ಅಭಿವೃದ್ಧಿಗಾಗಿ ಶಾಸಕರು 5 ಲಕ್ಷ ರೂಪಾಯಿಯ ಅನುದಾನ ಒದಗಿಸಿದ್ದು,…

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಹಸ್ರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗು ತಿರುವ ಉಚ್ಚಿಲ ದಸರಾ ವೈಭವದ ಧಾರ್ಮಿಕ ಕಾರ್ಯಕ್ರಮಗಳ ಅಂಗ ವಾಗಿ ಪ್ರತೀ ದಿನ ನಡೆಯುತ್ತಿರುವ ಸಹಸ್ರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ ಯಲ್ಲಿ ಪಾಲ್ಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮೂಹಿಕ ಕುಂಕುಮಾರ್ಚನೆ…

ಡಾ| ಎಂ.ಎನ್. ರಾಜೇಂದ್ರ ಕುಮಾರ್‌ಗೆ ಡಾ| ಎಚ್‌.ಡಿ. ಚೌಡಯ್ಯ ಸಹಕಾರ ರಾಜ್ಯ ಪ್ರಶಸ್ತಿ

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾಗಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಡಾ| ಎಚ್ .ಡಿ. ಚೌಡಯ್ಯ ಸಹಕಾರ ರಾಜ್ಯ ಪ್ರಶಸ್ತಿಯನ್ನು ಬುಧವಾರ ಮಂಡ್ಯದ…

ದೈಹಿಕ ಕ್ಷಮತೆಗೆ ಕ್ರೀಡೆ ಅತ್ಯಗತ್ಯ: ಡಾ|| ಚೂಂತಾರು

ಯುವಜನರ ದೈಹಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಕ್ರೀಡಾ ಚಟುವಟಿಕೆ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ವೃತ್ತಿಯ ಜೊತೆಗೆ ನಿರಂತರವಾಗಿ ಕ್ರೀಡಾ ಚಟುವಟಿಕೆ ಮತ್ತು ದೈಹಿಕ ಕಸರತ್ತಿನ ಆಟೋಟಗಳಲ್ಲಿ ಭಾಗ ವಹಿಸುವುದರಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ…

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

ಕಟೀಲು :ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವದ ಅಂಗವಾಗಿ ಕಟೀಲು ಸರಸ್ವತೀ ಸದನದಲ್ಲಿ ಕಲಾಶ್ರೀ ಪುರಸ್ಕೃತ ವಿದ್ವಾನ್ ಮಧೂರು ಪಿ.ಬಾಲಸುಬ್ರಹ್ಮಣ್ಯಂ ಮತ್ತು ಶಿಷ್ಯ ವೃಂದದವರು ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಘಟಂನಲ್ಲಿ ಮಾಸ್ಟರ್ ಸುಮಂತ್ ಭಟ್,ವಯಲಿನ್ ನಲ್ಲಿ ವಿದ್ವಾನ್…

ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು, ಮೂಡುಬಿದಿರೆ ಹಾಗೂ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ವಚ್ಛತಾ ಆಂದೋಲನ

ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು, ಮೂಡುಬಿದಿರೆ ಹಾಗೂ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ವಚ್ಛತೆಯ ಸೇವೆ ಆಂದೋಲನ,ಎಂಬ ಆಂದೋಲನವನ್ನು ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಉದ್ಘಾನೆ ಮಾಡಿ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಪರಿಸರದಲ್ಲಿ ಪ್ಲಾಸ್ಟಿಕ್ ಹೆಕ್ಕೂವ ಮೂಲಕ ಕಾರ್ಯ ಕ್ರಮವನ್ನು…

ಬಜಪೆ ಪರಿಶಿಷ್ಟ ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

ಬಜಪೆ:106 ಪರಿಶಿಷ್ಟ ಜಾತಿ/ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, 12 ವಸತಿ ಯೋಜನೆ ಫಲಾನುಭವಿಗಳಿಗೆ ಕಾಮಗಾರಿ ಆದೇಶ, 11 ವಿಕಲಚೇತನರಿಗೆ ಸಹಾಯಧನವನ್ನು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿಯವರು ವಿತರಿಸಿದರು.ಕಂದಾವರ ಗ್ರಾಮ ಪಂಚಾಯತ್ ವತಿಯಿಂದ ಕೊಳಂಬೆ ಗ್ರಾಮದ ಕಿನ್ನಿಕಂಬಳದ ರಾಧಾಕೃಷ್ಣ ಭಜನಾ ಮಂದಿರದಲ್ಲಿ…

ಸುರತ್ಕಲ್ ಪಾಲಿಕೆ ವಲಯ ಕಚೇರಿಯಲ್ಲಿ ವಿಭಾಗೀಯ ಪಾಲಿಕೆ ಸದಸ್ಯರ ಹಾಗೂ ಅಧಿಕಾರಿಗಳ ಸಭೆ

ಸುರತ್ಕಲ್ :ಮನಪಾ ಸದಸ್ಯರು ದೂರು ನೀಡಿದರೆ ನಿರ್ಲಕ್ಷ್ಯ ಮಾಡುವಂತಿಲ್ಲ. ಗುತ್ತಿಗೆದಾರರಲ್ಲಿ ಕೆಲಸ ಮಾಡಿಸುವ ಜವಾಬ್ದಾರಿ ಅಧಿಕಾರಿಗಳದ್ದಾಗಿದೆ. ಎಚ್ಚರಿಕೆ ನೀಡಿದ ಬಳಿಕವೂ ಸಮರ್ಪಕ ಕೆಲಸ ಮಾಡದೇ ಹೋದಲ್ಲಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಕೆಲಸ ಮಾಡಬೇಕಾಗುತ್ತದೆ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ…