Month: November 2022

ಶ್ರೀ ಕ್ಷೇತ್ರ ಬನ್ನಡ್ಕದ ನೂತನ ಗೋಪುರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ

ಮೂಡಬಿದಿರೆ: ಶ್ರೀ ಕ್ಷೇತ್ರ ಬನ್ನಡ್ಕ ನೂತನ ಗೋಪುರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಇಂದು ಬೆಳಿಗ್ಗೆ ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ನಡೆಯಿತು. ಜೈನ ಮಠದ ಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ಆಶೀರ್ವಾದದೊಂದಿಗೆ ಕ್ಷೇತ್ರ ಬನ್ನಡ್ಕದ ಆಡಳಿತ ಮೊಕ್ತೇಸರಾದ ಸುಕುಮಾರ್‌ ಬಲ್ಲಾಳ್‌ರ ನೇತೃತ್ವದಲ್ಲಿ,…

ಮುಖ್ಯಮಂತ್ರಿಗೆ ಪ್ರಶ್ನಿಸಲು ಹೊರಟ ದಲಿತ ಮುಖಂಡರ ವಶಕ್ಕೆ ಪಡೆದ ಪೊಲೀಸರು

ತೀರ್ಥಹಳ್ಳಿ : ಸಾರ್ವಜನಿಕ ಕೆಲಸಗಾರರಿಂದ ವಿಪರೀತ ಲಂಚದ ಬೇಡಿಕೆ, ಹದಗೆಟ್ಟ ಆಡಳಿತ ವ್ಯವಸ್ಥೆ ಮತ್ತು ಸ್ಥಳೀಯ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ಅವಕಾಶ ಕೋರಿದ್ದ ತೀರ್ಥಹಳ್ಳಿ ತಾಲ್ಲೂಕು ದಲಿತ ಮುಖಂಡ ಇಬ್ಬರನ್ನು ಇಂದು ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.…

ಮುಂಬೈ: ಫುಟ್‌ಓವರ್ ಸೇತುವೆ ಕುಸಿತ 20 ಮಂದಿಗೆ ಗಂಭೀರ ಗಾಯ

ಮುಂಬೈ: ಪಾದಾಚಾರಿಗಳ ಮೇಲ್ಸೇತುವೆ (Foot Over Bridge) ಕುಸಿದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮಹಾರಾಷ್ಟ್ರದ (Maharashtra) ಚಂದ್ರಾಪುರ (Chandrapur) ಬಲ್ಲಾರಶಾ ರೈಲ್ವೇ ನಿಲ್ದಾಣದಲ್ಲಿ (Railway Station) ನಡೆದಿದೆ.ಸುಮಾರು 60 ಅಡಿ ಎತ್ತರದ ಫುಟ್‌ಓವರ್ ಸೇತುವೆಯ ಒಂದು…

ಸುಪ್ರೀಂ ಕೋರ್ಟ್ ತೀರ್ಪು : ಪತ್ರಕರ್ತರಿಗೆ ಶ್ರೀರಕ್ಷೆ : ಪ್ರತ್ರಕರ್ತ ವಿ.ಜಿ.ವೃಷಭೇಂದ್ರ

ವಿಜಯನಗರ ಜಿಲ್ಲೆ ಕೂಡ್ಲಿಗಿ, ದೇಶದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ, ಯಾರೇ ಆದರೂ ಬೆದರಿಕೆಯೊಡ್ಡಿದರೆ, ಅಪಮಾನ ಮಾಡಿದರೆ. ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿರುವ, ಪ್ರಾಮಾಣಿಕ ಪತ್ರಕರ್ತರ ಕ್ಷೇಮಕ್ಕಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಬದರಿಕೆಯೊಡ್ಡಿದರೆ, ಅಪಮಾನ ಮಾಡಿದರೆ ಅಥವಾ ಥಳಿಸುವವರಿಗೆ,ರೂ 50ಸಾವಿರ ದಂಡ ಹಾಗೂ…

ಬರೋಬ್ಬರಿ 187 ನಾಣ್ಯಗಳನ್ನು ನುಂಗಿದ ಭೂಪ..!

ಬಾಗಲಕೋಟೆ : ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ (by accident) ಚಿಕ್ಕ ಮಕ್ಕಳು ನಾಣ್ಯ ನುಂಗಿದ್ದು ಕಂಡಿದ್ದೇವೆ. ಆದರೆ ಇಲ್ಲೊಬ್ಬ ಭೂಪ ಬರೋಬ್ಬರಿ 187 ನಾಣ್ಯಗಳನ್ನು ನುಂಗಿ ಅಚ್ಚರಿ ಎಂಬಂತೆ ಸಾವಿನ ದವಡೆಯಿಂದ ಪಾರಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ…

ಉಗ್ರಕೃತ್ಯಗಳ ಬಗ್ಗೆ ತುಳುನಾಡಿನ ಭಾಗದ ಜನರು ಜಾಗೃತರಾಗಿರಬೇಕು: ಪೇಜಾವರ ಶ್ರೀ

ಉಡುಪಿ: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ನಂತರ ಮಂಗಳೂರು ಉಡುಪಿಯಲ್ಲಿ ನಡೆಯುತ್ತಿರುವ ಉಗ್ರಕೃತ್ಯಗಳು, ಗೋಚರಕ್ಕೆ ಬಂದಿದ್ದು ಹೀಗಾಗಿ ತುಳುನಾಡಿನ ಭಾಗದ ಜನರು ಸದಾ ಜಾಗೃತರಾಗಿರಬೇಕು ಎಂದು ಪೇಜಾವರ ಶ್ರೀ ವಿಶ್ಚಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಕರಾವಳಿ ಜನರು ಸಂದೇಹಾಸ್ಪದ ಚಟುವಟಿಕೆ ಕಂಡ…

ಎನ್.ಆರ್. ಕಾಲೋನಿಯಲ್ಲಿ ತೊಗಲು ಬೊಂಬೆಯಾಟ: ನಶಿಸುತ್ತಿರುವ ಕಲೆ ಉಳಿಸುವುದು ಅಗತ್ಯ – ಬರಗೂರು ರಾಮಚಂದ್ರಪ್ಪ

ಬೆಂಗಳೂರು, ನ, ೨೭; ನಶಿಸುತ್ತಿರುವ ತೊಗಲು ಬೊಂಬೆಯಾಟವನ್ನು ರಕ್ಷಿಸಿ ಬೆಳೆಸುವುದು ಇಂದಿನ ಅಗತ್ಯವಾಗಿದ್ದು, ಈ ಕಾರ್ಯಕ್ಕೆ ಯುವ ಸಮೂಹವನ್ನು ಸೆಳೆಯಬೇಕು ಎಂದು ಹಿರಿಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ. ಎನ್.ಆರ್. ಕಾಲೋನಿಯ ಡಾ. ಸಿ. ಅಶ್ವತ್ಥ ಕಲಾ ಭವನದಲ್ಲಿ ರಾಜ್ಯದ…

ಮಲೆಕುಡಿಯ ಸಂಘದ ಕಾರ್ಯವೈಖರಿ ಶ್ಲಾಘನೀಯ -ಹರಿಶ್ಚಂದ್ರ ತೆಂಡೂಲ್ಕರ್

ಜಿಲ್ಲಾ ಮಲೆಕುಡಿಯ ಸಂಘ ಉಡುಪಿ ಇದರ ಸಮುದಾಯ ಭವನ ಉದ್ಘಾಟನೆ ಹಾಗೂ ದಶಮಾನೋತ್ಸವದ ಪ್ರಯುಕ್ತ, ನ.27 ರಂದು ಮಾಳ ಕೂಡ ಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್ ಟೂರ್ನಮೆಂಟ್ ಉದ್ಘಾಟಿಸಿದ ಸಹಕಾರಿ ಹಾಲು…

ಡಾ. ಝೀಟಾರವರಿಗೆ “ಕಲ್ಲಚ್ಚು ಪ್ರಶಸ್ತಿ” ಪ್ರದಾನ

“ವ್ಯಕ್ತಿಯೊಬ್ಬರು ತಾನು ತೊಡಗಿಸಿಕೊಂಡಿರುವ ಎಲ್ಲ ಕ್ಷೇತ್ರಗಳಲ್ಲೂ ಅಪ್ರತಿಮ ಸಾಧನೆ ಮಾಡುವುದು ಕೇವಲ ಬಹುಮುಖ ವ್ಯಕ್ತಿತ್ವ ಮಾತ್ರವಲ್ಲ, ಅದೊಂದು ಯಶಸ್ಸಿನ ಛಲ ” ಎಂದು ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಾದ ಕೆ ರಮೇಶ್ ನಾಯಕ್ ರಾಯಿ ಹೇಳಿದ್ದಾರೆ. ಅವರು ಕಲ್ಲಚ್ಚು ಪ್ರಕಾಶನದ…

ನತಾಶ ಎನ್ ತೊಕ್ಕೂಟ್ಟು ಹಾಗೂ ರುದ್ರಮನ್ಯು ಪೊನ್ನಗಿರಿಯವರಿಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ರಾಧ ನಾಯಕ್ ಪ್ರೌಡಶಾಲಾ ಸಭಾಂಗಣ ದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಬಹುಮುಖ ಪ್ರತಿಭೆ ನತಾಶ ಎನ್ ತೊಕ್ಕೂಟ್ಟು ಹಾಗೂ ರುದ್ರಮನ್ಯು ಪೊನ್ನಗಿರಿ. ಈ ಸಂದರ್ಭದಲ್ಲಿ ಡಾ.ಶೇಖರ ಅಜೆಕಾರು ಡಿ.ಕೆ ಶೆಟ್ಟಿ ಉದ್ಯಮಿ…