Month: November 2022

ಸುಂದರ ಅಡಿಕೆ ಮರದ ಕಾಲು ಸಂಕ

ನಡೆಯದಿದ್ದರೆ ದಾರಿ ಸಾಗದು ದುಡಿಯದಿದ್ದರೆ ಬದುಕು ಸಾಗದು ನಿರ್ಮಲ ಚಿತ್ತದಿಂದ ಕುಳಿತು ಆಲೋಚಿಸಿ ನಿಮ್ಮ ಎಷ್ಟೋ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.ಹೊಳೆ,ತೋಡು,ಕಿರು,ಕಾಲುವೆಗಳು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸೇರಿಸಲು ಅನಾದಿಯಿಂದಲೂ ಮರ ಅಡಿಕೆ ಮರದ ತುಂಡುಗಳನ್ನು ಜೋಡಿಸಿ ಮಾನವ ನಿರ್ಮಿತ ಬಾಳ ಬಂಡಿಗೆ…

ಯಕ್ಷಾಂಗಣ ತಾಳಮದ್ದಳೆ ಸಪ್ತಾಹ – 2022  ಬಿಟ್ಟಂಪಾಡಿ ಬಾಳಪ್ಪ ಶೆಟ್ಟಿ ಸಂಸ್ಮರಣೆ – ಸನ್ಮಾನ

ಮಂಗಳೂರು: ‘ಯಕ್ಷಗಾನದಲ್ಲಿ ಪ್ರೌಢ ಮಟ್ಟದ ಮಾತುಗಾರಿಕೆಯಿಂದ ಮೆರೆಯುವ ತಾಳಮದ್ದಳೆ ನಮ್ಮ ಭಾಗದ ಒಂದು ವಿಶಿಷ್ಟ ಕಲಾಪ್ರಕಾರ. ಅದನ್ನು ಹತ್ತು ವರ್ಷಗಳಿಂದ ಸಪ್ತಾಹ ರೂಪದಲ್ಲಿ ನಡೆಸುತ್ತಿರುವ ಯಕ್ಷಾಂಗಣದ ಕಾರ್ಯ ಶ್ಲಾಘನೀಯ’ ಎಂದು ಬೊಂಡಾಳ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮತ್ತು ಉದ್ಯಮಿ ಸಚ್ಚಿದಾನಂದ ಶೆಟ್ಟಿ…

ಶ್ರೀ ಗೋಕರ್ಣಾಥೇಶ್ವರ ಕಾಲೇಜು, ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಸೇವಾ ಯೋಜನೆ

ಮಂಗಳೂರು , ಶ್ರೀ ಗೋಕರ್ಣಾಥೇಶ್ವರ ಕಾಲೇಜು, ಗಾಂಧಿನಗರ, ಮಂಗಳೂರು ಇವರ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ಸೇವಾ ಯೋಜನೆಯಡಿಯಲ್ಲಿ ಗಿರಿಜಾ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ಕಾಲೇಜು ಪ್ರಾಂಗಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಜರಗಿತು. ಟ್ರಸ್ಟಿನ ಅಧ್ಯಕ್ಷರಾದ ಶ್ರೀ CA ಲೋಕೇಶ್…

ಕಟೀಲು ದೇವಳಕ್ಕೆ ರಾಜ್ಯಸಭಾ ಸದಸ್ಯ ಹಾಗೂ ಚಿತ್ರನಟ ಜಗ್ಗೇಶ್ ಭೇಟಿ

ಕಟೀಲು:ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ರಾಜ್ಯಸಭಾ ಸದಸ್ಯ ಹಾಗೂ ಚಿತ್ರನಟ ಜಗ್ಗೇಶ್ ಅವರು ಶನಿವಾರ ಸಂಜೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭ ಅವರನ್ನು ದೇವಸ್ಥಾನದ ಅನುವಂಶಿಕ ಅರ್ಚಕರಾದ ವೇದಮೂರ್ತಿ ಲಕ್ಷ್ಮೀನಾರಾಯಣ ಆಸ್ರಣ್ಣ ಅವರು ಶ್ರೀ ದೇವರ ಪ್ರಸಾದ ಹಾಗೂ…

ರೋಟರಿ ೨೨ನೇ ವಾರ್ಷಿಕ ಚಿಣ್ಣರ ಉತ್ಸವಕ್ಕೆ ಚಾಲನೆ

ಮುಗ್ಧ ಮಕ್ಕಳ ಸೇವಾ ಕಾರ್ಯ ದೈವಿಕ ಕಾರ್ಯಕ್ಕೆ ಸಮಾನ – ಪ್ರೋ| ಡಾ| ಎಡಪಡಿತ್ತಾಯ ಮಂಗಳೂರು ನ. ೨೭: ನಗರದ ಸುತ್ತಮುತಲಿನಲ್ಲಿ ಕಾರ್ಯಚರಿಸುತ್ತಿರುವ ೧೦ ಮಕ್ಕಳ ರಕ್ಷಣೆ ಮತ್ತು ಆರೈಕೆ ಕೇಂದ್ರದ ಸುಮಾರು ೪೦೦ ಮಕ್ಕಳಿಗೆ ಒದಗಿದ ಸುವರ್ಣ ಅವಕಾಶ, ಸಂತಸ,…

ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಬಾಲಪ್ರತಿಭೆ ಶ್ರೀ ಮಾನ್ಯ ಭಟ್ ಕಡಂದಲೆ

ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಬಾಲಪ್ರತಿಭೆ ಶ್ರೀ ಮಾನ್ಯ ಭಟ್ ಕಡಂದಲೆ ಈ ಸಂದರ್ಭದಲ್ಲಿ ಡಾ.ಶೇಖರ ಅಜೆಕಾರು ಡಿ.ಕೆ ಶೆಟ್ಟಿ ಉದ್ಯಮಿ ಸಿಸ್ಟರ್ ಸಗಾಯ ಸೆಲ್ವಿ ಜ್ಯೋತಿ ಕಾಲೇಜು ಪ್ರಾಂಶುಪಾಲರು ಅರುಣ್ ಅಜೆಕಾರು.…

ಉಡುಪಿಯ ಶ್ರೀ ಕೃಷ್ಣ ಮಠ ಕ್ಕೂ ಟಾರ್ಗೆಟ್ ಮಾಡಿದ್ನ ಬಾಂಬರ್ ಶಾರಿಕ್

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಶಾರಿಕ್, ಉಡುಪಿ ಬಂದಿದ್ದಾ, ಉಡುಪಿಯ ಶ್ರೀ ಕೃಷ್ಣ ಮಠ ಈತನ ಟಾರ್ಗೆಟ್ ಲೀಸ್ಟ್‌ನಲ್ಲಿ ಇತ್ತಾ ಎನ್ನುವ ಅನುಮಾನ ಮೂಡುತ್ತಿದೆ. ಶಾರಿಕ್ ತನಿಕೆ ನಡೆಸುತ್ತಿರುವ ಮಂಗಳೂರು ಪೊಲೀಸರು ಇದೇ ವಿಚಾರವಾಗಿ ಉಡುಪಿಗೆ ಬಂದಿದ್ದು, ಉಡುಪಿಯ ಹಲವೆಡೆ…

ಚೈತ್ರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಬೆಳಕು ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ ಇದರ ಜ್ಯೋತಿ ನಗರ ಒಕ್ಕೂಟದ ಚೈತ್ರ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಬೆಳಕು ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್…

ಕೋಟ ಹೊಳಪು -2022 ಕ್ರೀಡಾಕೂಟ

ಮಹಿಳೆಯರ ವಿಭಾಗದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ವಿಮಲ ಇವರು100,200 ಮೀಟರ್ ಓಟದಲ್ಲಿ ಪ್ರಥಮ ಹಾಗೂ ಗುಂಡೆಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಬಂದಾರು: ಡಾ| ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಮತ್ತು ಕೋಟತಟ್ಟು ಗ್ರಾಮ ಪಂಚಾಯತಿ ವತಿಯಿಂದ ನಡೆದ ದಕ್ಷಿಣ…

ಪೆರಾರ:ಪಿಲಿಚಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

ಬಜಪೆ:ಪೆರಾರ ಶ್ರೀ ಬಲವಾಂಡಿ ಕ್ಷೇತ್ರಕ್ಕೆ ಸಂಬಂಧಪಟ್ಟ ಛತ್ರದರಸು ಚಾವಡಿ ಬಂಟಕಂಬ ರಾಜಾಂಗಣದ ಜೀರ್ಣೋದ್ದಾರದ ಪ್ರಯುಕ್ತ ಪಿಲಿಚಂಡಿ ದೈವಸ್ಥಾನದ ಜೀರ್ಣೋದ್ದಾರದ ಪ್ರಕ್ರಿಯೆ ಆರಂಭಗೊಂಡಿದ್ದು,ಇಂದು ಇದರ ಶಿಲಾನ್ಯಾಸ ಕಾರ್ಯಕ್ರಮವುಕುಡುಪು ಶ್ರೀ ಕೃಷ್ಣರಾಜ ತಂತ್ರಿಯವರ ಪೌರೋಹಿತ್ಯದಲ್ಲಿ ಕ್ಷೇತ್ರದ ಪೆರ್ಗಡೆಯವರಾದ ಮುಂಡಬೆಟ್ಟುಗುತ್ತು ಗಂಗಾಧರ ರೈ ಅವರ ಮಾರ್ಗದರ್ಶನದಲ್ಲಿ…