ರೇಡಿಯೊ ಮಣಿಪಾಲ್ ನ ಕಥೆ ಕೇಳೋಣಕ್ಕೆ 223ರ ಸಂಭ್ರಮ

0
16

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಕಾರದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 223ನೇ ಸಂಚಿಕೆ ಆಗಸ್ಟ್ ತಿಂಗಳ ದಿನಾಂಕ * 8 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ.

ಈ ಸಂಚಿಕೆಯಲ್ಲಿ ಸಾಹಿತ್ಯಾಸಕ್ತ ಕರಾಟೆಪಟು ರಕ್ಷಿತ್ ಪೂಜಾರಿ ಕೆಮ್ಮಣ್ಣು ಅವರಿಂದ ಸ್ವರಚಿತ ಕಥೆಯನ್ನು ಕೇಳುವಿರಿ. ಆಗಸ್ಟ್ 9ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.