ಬದ್ಯಾರು ಶಿರ್ಲಾಲು ಶ್ರೀ ಲೋಕನಾಥೇಶ್ವರ ದೇವಸ್ಥಾನ ದಲ್ಲಿ 24ನೇ ವರ್ಷದ ಪುರುಷ ಪೂಜೆ ಕಾರ್ಯಕ್ರಮ ಯಶಸ್ವಿ

0
35

ಬದ್ಯಾರು ಶಿರ್ಲಾಲು ಶ್ರೀ ಲೋಕನಾಥೇಶ್ವರ ದೇವಸ್ಥಾನ ದಲ್ಲಿ 24ನೇ ವರ್ಷದ ಪುರುಷ ಪೂಜೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪುರುಷ ಕಟ್ಟುವ ಕಾರ್ಯಕ್ರಮದಲ್ಲಿ ತುಂಬಾ ವರ್ಷಗಳಿಂದ ಭಾಗವಹಿಸುತ್ತಾ ಬಂದಿರುವ ಹಿರಿಯರಾದ ಧರ್ಣಪ್ಪ ಪೂಜಾರಿ ಪಿಲಾತಡಿ ಇವರಿಗೆ ಪುರುಷ ಬಳಗದಿಂದ ಸನ್ಮಾನ ಮಾಡಲಾಯಿತು .

ಈ ಸಂದರ್ಭದಲ್ಲಿ ಆಡಳಿತ ಮುಖ್ಯಸ್ಥರು ಸಮಿತಿಯ ಸದಸ್ಯರು ಭಜನಾ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸದಸ್ಯರು ಗ್ರಾಮಸ್ಥರು ಉಪಸ್ಥಿತಿ ಇದ್ದರು.

LEAVE A REPLY

Please enter your comment!
Please enter your name here