Friday, February 14, 2025
Homeಬಂಟ್ವಾಳರಾಯಿ:30ನೇ ವರ್ಷದ ಮೊಸರು ಕುಡಿಕೆ ಉತ್ಸವ

ರಾಯಿ:30ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ಇಲ್ಲಿನ ರಾಯಿ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಹಳೆ ವಿದ್ಯಾಥರ್ಿ ಸಂಘದ ವತಿಯಿಂದ 30ನೇ ವರ್ಷದ ‘ಮೊಸರು ಕುಡಿಕೆ ಉತ್ಸವ ‘ ಇದೇ 25ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಪ್ರಗತಿಪರ ಕೃಷಿಕ ಮಹಾದೇವ ಗೌಡ ಮುದ್ದಾಜೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿವಿಧ ಆಟೋಟ ಸ್ಪಧರ್ೆ ಸಹಿತ ‘ಗುರುವಂದನಾ’ ಕಾರ್ಯಕ್ರಮ, ಕುಸಲ್ದ ಕುರ್ಲರಿ, ದೇವದಾಸ್ ಕಾಪಿಕಾಡ್ ತಂಡದ ನಾಟಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಸಮಿತಿ ಶಿವನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular