Wednesday, July 24, 2024
Homeಶಿಕ್ಷಣಪುರಾಣಿಕ ಸ್ಮಾರಕ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆದ 513 ನೇ ಕೆಂಪೇಗೌಡರ ಜಯಂತಿ

ಪುರಾಣಿಕ ಸ್ಮಾರಕ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆದ 513 ನೇ ಕೆಂಪೇಗೌಡರ ಜಯಂತಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ ಕಾರ್ಕಳ ಇವರ ಸಹಯೋಗದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆದ 513 ನೇ ಕೆಂಪೇಗೌಡರ ಜಯಂತಿ ಪ್ರಯುಕ್ತ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ ಕಾರ್ಕಳ ಇಲ್ಲಿಯ ವಿದ್ಯಾರ್ಥಿಗಳು ದೃಶ್ಯರೂಪಕ ನೀಡಿದರು.

RELATED ARTICLES
- Advertisment -
Google search engine

Most Popular