Sunday, July 14, 2024
Homeರಾಜ್ಯರೇಡಿಯೊ ಮಣಿಪಾಲದಲ್ಲಿ 'ಸಂಗೀತ ಪಾಠ' ಸರಣಿ ಕಾರ್ಯಕ್ರಮದ 52ನೇ ಸಂಚಿಕೆ

ರೇಡಿಯೊ ಮಣಿಪಾಲದಲ್ಲಿ ‘ಸಂಗೀತ ಪಾಠ’ ಸರಣಿ ಕಾರ್ಯಕ್ರಮದ 52ನೇ ಸಂಚಿಕೆ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನಲ್ಲಿ ಸಂಗೀತ ಶಿಕ್ಷಕರಾದ ಕಾವ್ಯಶ್ರೀ ಸೀತಾರಾಮ ಆಚಾರ್ಯ ಕೊಡವೂರು ನಡೆಸಿಕೊಡುವ ‘ಕಾವ್ಯಗಾನ -ಸಂಗೀತ ಪಾಠ’ ಕಾರ್ಯಕ್ರಮದ 52 ನೇ ಸಂಚಿಕೆ ಮಾರ್ಚ್ ತಿಂಗಳ ದಿನಾಂಕ 22 ರಂದು ಶುಕ್ರವಾರ ಸಂಜೆ 5.30ರ ಸಮಯಕ್ಕೆ ಪ್ರಸಾರವಾಗಲಿದೆ. ವಿದ್ಯಾರ್ಥಿನಿಯಾಗಿ ಬೇಬಿ ಅನಘ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಮಾರ್ಚ್ 23 ರಂದು ಶನಿವಾರ 1.30ಕ್ಕೆ ಮರು ಪ್ರಸಾರವಾಗಲಿರುವುದು. ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ದ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular