ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)ಬಂಟ್ವಾಳ ವತಿಯಿಂದ ಕರಿಯಂಗಳ ಗ್ರಾಮ ಪಂಚಾಯತ್ ಹಾಗೂ ಕೆರೆ ಅಭಿವೃದ್ಧಿ ಸಮಿತಿ ಪೊಳಲಿ ಇದರ ಸಹಭಾಗಿತ್ವದಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ಕೆರೆಯಲ್ಲಿ ಶೇಖರವಾದ ಹೂಳೆತ್ತಿ ಪುನಶ್ಚೇತನ ಗೊಳಿಸಿದ 586 ನೇ ನಮ್ಮೂರು ನಮ್ಮ ಕೆರೆ ಕಾಳಿ ಸರೋವರದ ಕೆರೆ ಹಸ್ತಾಂತರ ಕಾರ್ಯಕ್ರಮ ಕೆರೆದಬಳಿ ಪೊಳಲಿ ಯಲ್ಲಿ ದಿನಾಂಕ 8 -5-2025 ನೇ ಗುರುವಾರ ನಡೆಯಲಿದ್ದು,ಧರ್ಮಸ್ಥಳ ಧರ್ಮಾಧಿಕಾರಿ ಡಾಕ್ಟರ್ ವೀರೇಂದ್ರ ಹೆಗ್ಡೆ ದಂಪತಿಗಳಿಂದ ಹಸ್ತಾಂತರ ಕಾರ್ಯಕ್ರಮ ನೆರವೇರಲಿರುವುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Home Uncategorized ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪುನಶ್ಚೇತನಗೊಂಡ 585 ನೇ ನಮ್ಮೂರು ನಮ್ಮ ಕೆರೆ ಹಸ್ತಾಂತರ...