5 C
New York
Tuesday, November 29, 2022

Buy now

spot_img

‘ಆಜಾದೀ ಸೇ ಅಂತ್ಯೋದಯ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 5ನೇ ಸ್ಥಾನ

ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷದಲ್ಲಿ ಕೇಂದ್ರ ಸರಕಾರ ಆಯೋಜಿಸಿದ್ದ ‘ಆಜಾದೀ ಸೇ ಅಂತ್ಯೋದಯ ಕಾರ್ಯಕ್ರಮದಲ್ಲಿ ಅತ್ಯುತ್ತಮ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ದೇಶದಲ್ಲೇ ಐದನೇ ಸ್ಥಾನ ಲಭಿಸಿದೆ.

ಯೋಜನೆಗಳ ಅಮೃತ ಮಹೋತ್ಸವಸ್ಥಾನ ಲಭಿಸಿದೆ. ಅತ್ಯುತ್ತಮ ಸಾಧನೆ ಮಾಡಿದ ಜಿಲ್ಲೆಗಳ ಮುಖ್ಯಸ್ಥರನ್ನು ಸನ್ಮಾನಿಸಲು ಸೆ.26ರಂದು ದಿಲ್ಲಿಯಲ್ಲಿ ತಕ್’ ಸಮಾರಂಭ ಏರ್ಪಡಿಸಿದ್ದು, ಇದರಲ್ಲಿ ಭಾಗವಹಿಸುವಂತೆ ದಕ್ಷಿಣ – ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕೇಂದ್ರ ಸರಕಾರದ ಒಂಬತ್ತು ಕಾರ್ಯನಿರ್ವಹಣಾಧಿಕಾರಿ ಇಲಾಖೆ ಮತ್ತು ಸಚಿವಾಲಯಗಳ 17 ಕುಮಾರ ಡಾ. ಅವರನ್ನು ಕೇಂದ್ರ ಪರಿಣಾಮಕಾರಿ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅನುಷ್ಠಾನದ ಹಿನ್ನೆಲೆಯಲ್ಲಿ ಈ ಉನ್ನತ ಜಂಟಿ ಕಾರ್ಯದರ್ಶಿ ಆಹ್ವಾನಿಸಿದ್ದಾರೆ.

Related Articles

Stay Connected

0FansLike
3,585FollowersFollow
0SubscribersSubscribe
- Advertisement -spot_img

Latest Articles