Monday, July 15, 2024
Homeಮಂಗಳೂರುರೇಡಿಯೊ ಮಣಿಪಾಲದಲ್ಲಿ 'ಸಂಗೀತ ಪಾಠ' ಸರಣಿ ಕಾರ್ಯಕ್ರಮದ 62ನೇ ಸಂಚಿಕೆ

ರೇಡಿಯೊ ಮಣಿಪಾಲದಲ್ಲಿ ‘ಸಂಗೀತ ಪಾಠ’ ಸರಣಿ ಕಾರ್ಯಕ್ರಮದ 62ನೇ ಸಂಚಿಕೆ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನಲ್ಲಿ ಸಂಗೀತ ಶಿಕ್ಷಕರಾದ ಕಾವ್ಯಶ್ರೀ ಸೀತಾರಾಮ ಆಚಾರ್ಯ ಕೊಡವೂರು ನಡೆಸಿಕೊಡುವ ‘ಕಾವ್ಯಗಾನ -ಸಂಗೀತ ಪಾಠ’ ಕಾರ್ಯಕ್ರಮದ 62 ನೇ ಸಂಚಿಕೆ ಜೂನ್ ತಿಂಗಳ ದಿನಾಂಕ 21 ರಂದು ಶುಕ್ರವಾರ ಸಂಜೆ 5.30ರ ಸಮಯಕ್ಕೆ ಪ್ರಸಾರವಾಗಲಿದೆ. ವಿದ್ಯಾರ್ಥಿನಿಯಾಗಿ ಬೇಬಿ ಅನಘ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಜೂನ್ 22 ರಂದು ಶನಿವಾರ 1.30ಕ್ಕೆ ಮರು ಪ್ರಸಾರವಾಗಲಿರುವುದು.
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular