ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಅರ್ಪಿಸುತ್ತಿದೆ …
ಯೋಗ ಸುಯೋಗ ಸರಣಿ ಕಾರ್ಯಕ್ರಮ. ಈ ಸರಣಿಯ 95ನೇ ಸಂಚಿಕೆ * ಜನವರಿ ತಿಂಗಳ ದಿನಾಂಕ 27 ರಂದು ಸೋಮವಾರಸಂಜೆ 4.15ಕ್ಕೆ ಪ್ರಸಾರವಾಗಲಿದೆ. ಉಡುಪಿ ಚಿಟ್ಪಾಡಿಯ ಶ್ರೀ ಗುರುಕೃಪಾ ಯೋಗ ವಿದ್ಯಾ ಪ್ರತಿಷ್ಠಾನದಲ್ಲಿ ಯೋಗ ಶಿಕ್ಷಕರಾದ ಆರ್ ಶಿವಕುಮಾರ್ ನಡೆಸಿಕೊಡಲಿದ್ದಾರೆ. ಜನವರಿ 28 ರಂದು ಮಂಗಳವಾರ ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕವೂ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.