ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಮತ್ತು ಆಶ್ರೇಶ ಬಲಿ ಹೋಮ ಸಂಪನ್ನ

0
32

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ರೇಶ ಬಲಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು .

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳಂಜ, ವೆಂಕಟೇಶ್ವರ ಭಟ್, ಕಿಶನ್ ಸೇಣವ, ಸುಧಾಕರ ಕೇಟಿ, ಸುಭಾಷ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here