ನೆರಿಯ : ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಪ್ರತಿಷ್ಠಾಪನಾ ವಾರ್ಷಿಕೋತ್ಸವಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಯಶವಂತ್ ಗೌಡ ಡೆಚ್ಚಾರು, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆoಕ್ಯಾರು, ಆಡಳಿತ ಮೊಕ್ತೇಸರರಾದ ರಾಘವ ಗೌಡ, ಪ್ರಮುಖರಾದ ಕೊರಗಪ್ಪ ಗೌಡ,ದೇವಪ್ಪ ಗೌಡ, ಲಕ್ಷ್ಮಣ ಗೌಡ,ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.

