ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಪೌರ್ಣಮಿ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ

0
13

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಪೌರ್ಣಮಿಯ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥಾ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತ್ತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಕೆ ರಾಧಾಕೃಷ್ಣ ಆಳ್ವ, ಹರೀಶ್ ಬಂಜೇರ, ಶಂಕರ ಪೂಜಾರಿ, ಶುಭಾಷ್ ಶೆಟ್ಟಿ, ಸುರೇಶ್ ಬಂಗೇರ, ರಾಮ ಬರೆ, ಪ್ರದೀಪ್ ಭಂಡಾರಿ,ಕಿಶನ್ ಸೇಣವ ಮೊದಲಾದವರು ಉಪಸ್ಥಿತರಿದ್ದರು .

ಹನುಮ ಜಯಂತಿ ಅಂಗವಾಗಿ ದೇವರಿಗೆ ವಿಶೇಷ ಸೇವ ಪೂಜೆ ಜರಗಿತು.

LEAVE A REPLY

Please enter your comment!
Please enter your name here