ಜನ್ಮದಿನವನ್ನು ಸೇವೆಯಾಗಿ ಆಚರಣೆ : 128 ಕುಟುಂಬಗಳಿಗೆ ಹಣ್ಣು ಹಂಪಲು ವಿತರಣೆ

0
14

ಮಾತ್ರ್ ಶ್ರೀ ಹೇಮಾವತಿ ಅಮ್ಮನವರ ಹುಟ್ಟುಹಬ್ಬವನ್ನು ತಾಲೂಕಿನ ಅಸಹಾಯಕ ಕುಟುಂಬ ಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ ಆಚರಣೆ ಮಾಡಲಾಯಿತು.

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಯೋಜನಾಧಿಕಾರಿ. ಒಕ್ಕೂಟ ದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಕಾರ್ಯಕ್ರಮ ದಲ್ಲಿ ಭಾಗವಹಿಸಿರುತ್ತಾರೆ. ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಒಟ್ಟು 128 ಅಸಹಾಯ ಬಡ ಕುಟುಂಬ ಕ್ಕೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here