ಉಡುಪಿಯ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಆಯೋಜಿಸಲಾಗಿರುವ ಋಕ್ ಸಂಹಿತಾ ಯಾಗ ಹಾಗು ಶ್ರೀಮದ್ಭಾಗವತ ಸಪ್ತಾಹ ಅಂಗವಾಗಿ ಶ್ರೀರಾಮ ತಾರಕ ಮಂತ್ರ ಜಪ ಸಹಿತ ಏಳು ಲಕ್ಷ ಪ್ರದಕ್ಷಿಣೆ ನಮಸ್ಕಾರ ಸೇವೆಗೆ ಚಾಲನೆ ನೀಡಲಾಯಿತು.

ಪೂಜ್ಯರಾದ ವಿದ್ವಾನ್ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಹಾಗು ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಸುಬ್ರಮಣ್ಯ ಮಠ ಅವರ ದಿವ್ಯ ಉಪಸ್ಥಿತಿಯಲ್ಲಿ, ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಅವರ ಚಾಲನೆ ನೀಡಿದರು.

ವರದಿ ವಿನೋದ್ ಶೆಟ್ಟಿ ಉಡುಪಿ

