ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಶ್ರೀ ದೇವರಿಗೆ ರಂಗ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಮಹಾಬಲೇಶ್ವರ ಗಣಪತಿ ಭಟ್, ಕಿಶನ್ ಸೇಣವ. ಶುಭಾಶಶೆಟ್ಟಿ,ಪ್ರದೀಪ್ ಶೆಟ್ಟಿ, ಸುಧಾಕರ ಕೇಟಿ, ಕೆ ರಾಧಾಕೃಷ್ಣ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

