ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜು ಇಲ್ಲಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರೀತಿ ಆಚಾರ್ಯ-566(94.33%), ಸ್ಪಂದನಾ 563 (93.83%) ಸುಜಿತ್ 563(93.83%) ಮತ್ತು ವಿಜ್ಞಾನ ವಿಭಾಗದಲ್ಲಿ ಕ್ರಮವಾಗಿ ಭೂಮಿಕ-551 (91.83%), ಬಿ.ಹೆಚ್ ನೀಕ್ಷಿತಾ ಶೆಟ್ಟಿ 544 (90.66%) ಅಂಕಗಳನ್ನು ಪಡೆದಿರುತ್ತಾರೆ.
ಇವರಿಗೆ ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷ ಕೂಡಿಗೆ ಪಾಂಡುರಂಗ ಶೆಣೈ, ಜತೆ ಕರ‍್ಯದರ್ಶಿ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್ ಮತ್ತು ಎಸ್.ವಿ.ಎಸ್. ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೈಣೈ ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

