ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಅಮೈ ಮಾಡದಾರು ದೈವಸ್ಥಾನ ಕಡೇಶಿವಾಲಯದಲ್ಲಿ ಸ್ವಚ್ಛತಾ ಕಾರ್ಯಕ್ರಮ

0
15

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಪೆರ್ನೆ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ . ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಅಮೈ ಮಾಡದಾರು, ಕಡೇಶಿವಾಲಯದ ವಾರ್ಷಿಕ ಜಾತ್ರೋತ್ಸವದ ಗೊನೆ ಮುಹೂರ್ತ ದಿನ ದಿನಾಂಕ 27 – 04 – 2026 ನೇ ಸೋಮವಾರ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯವರು ಶ್ರಮದಾನ ಸೇವೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here