Uncategorizedಪುತ್ತಿಗೆ ಮಠದಲ್ಲಿ ನರಸಿಂಹ ಜಯಂತಿ ಪ್ರಯುಕ್ತ ವಿಶೇಷ ಪೂಜೆBy TNVOffice - April 30, 2026034FacebookTwitterPinterestWhatsApp ನರಸಿಂಹ ಜಯಂತಿಯ ಪ್ರಯುಕ್ತ ಉಡುಪಿಯ ಹಿರಿಯಡ್ಕ ಸಮೀಪದ ಶ್ರೀ ಪುತ್ತಿಗೆ ಮೂಲ ಮಠದಲ್ಲಿ ಶ್ರೀ ದೇವರಿಗೆ ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀಪಾದರು ಪಂಚಾಮೃತ ಅಭಿಷೇಕ ಹಾಗೂ ವಿಷೇಶ ಪೂಜೆ ನೆರವೇರಿಸಿದರು.