ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತವಾಗಿ ವೀಲ್ ಚೇರ್ ಹಸ್ತಾಂತರ

0
2

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ದೋಟ ಜನಾರ್ಧನ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಉಚಿತವಾಗಿ ವೀಲ್ ಚೇರ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಬಿ ಕೆ, ನರಿಕೊಂಬು ಕಾರ್ಯಕ್ಷೇತ್ರದ ಒಕ್ಕೂಟ ಸೇವಾಪ್ರತಿನಿಧಿಗಳಾದ ಕುಸುಮಾವತಿ,ಪ್ರತಿಭಾ, ಒಕ್ಕೂಟ ಪದಾಧಿಕಾರಿಗಳಾದ ಆಶಾಲತ,ತಿಮ್ಮಪ್ಪ ಗುವೇಲ್ ಮಾರ್,ರತ್ನಾವತಿ ದೋಟ, ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here