ಉಬಾರ್ ಸ್ಪೋರ್ಟಿಂಗ್ ಕ್ಲಬ್ ರಿ ಉಪ್ಪಿನಂಗಡಿ ಇದರ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಂತರ ಮುಂದೇನು ಎಂಬ ಕಾರ್ಯಕ್ರಮ ಮತ್ತು ಉಪ್ಪಿನಂಗಡಿ ಪರಿಸರದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

0
24

ಉಬಾರ್ ಸ್ಪೋರ್ಟಿಂಗ್ ಕ್ಲಬ್ ರಿ ಉಪ್ಪಿನಂಗಡಿ ಇದರ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಂತರ ಮುಂದೇನು ಎಂಬ ಕಾರ್ಯಕ್ರಮ ಮತ್ತು ಉಪ್ಪಿನಂಗಡಿ ಪರಿಸರದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಜ್ಞಾನಭಾರತಿ ವಿದ್ಯಾಸಂಸ್ಥೆ ಉಪ್ಪಿನಂಗಡಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ತೇರ್ಗಡೆಗೊಂಡ ರೆಹಾನ್ ಯು ಟಿಯವರನ್ನು ಆತ್ಮೀಯವಾಗಿ ಗೌರವಿಸಲಾಯಿತು.

ರೆಹಾನ್ ಯು ಟಿಯವರ ಪರವಾಗಿ ಅವರ ತಂದೆ ಜನಾಬ್ ಇಮ್ತಿಯಾಜ್ ಯು ಟಿಯವರು ಸನ್ಮಾನ ಸ್ವೀಕರಿಸಿದರು.

LEAVE A REPLY

Please enter your comment!
Please enter your name here