ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು, ವಿದ್ಯಾಗಿರಿ, ಬಂಟ್ವಾಳ : ವಿಶ್ವವಿದ್ಯಾಲಯ ಮಟ್ಟದಅಂತರಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ

0
10

ಬಂಟ್ವಾಳ : ಮಂಗಳೂರು ವಿಶ್ವವಿದ್ಯಾಲಯದಅನ್ವಯಿಕ ಸಸ್ಯಶಾಸ್ತç ವಿಭಾಗದಲ್ಲಿ ನಡೆದಅಂತರಕಾಲೇಜು ವಿವಿಧ ಸ್ಪರ್ಧೆಗಳು ನಡೆದವು. ಇದರಲ್ಲಿ ಶ್ರೀ ವೆಂಕಟರಮಣಸ್ವಾಮೀಕಾಲೇಜು, ವಿದ್ಯಾಗಿರಿ, ಬಂಟ್ವಾಳದ ಬಿ.ಎಸ್ಸಿ. ಅಂತಿಮ ವರ್ಷದ ವಿದ್ಯಾರ್ಥಿಗಳಾದ ಆಯಿಷಾ ಸಮಿದಾ ಹಾಗೂ ರಾಲ್ವಿನ್ ಲೋಯ್ಡ್ರೋಡ್ರಿಗಸ್‌ ಇವರು ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.

ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕವರ್ಗದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here