ನಿರ್ಮಾಣ ಹಂತದ ಬಾವಿ ಕುಸಿತ : ಕಾರ್ಮಿಕ ಮಣ್ಣಿನಡಿ ಸಿಲುಕಿದ ಘಟನಾ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

0
46

ಉಡುಪಿ ಕೊಡವೂರು ಸಮೀಪ ನಿರ್ಮಾಣ ಹಂತದ ಬಾವಿ ಕುಸಿದು ಓರ್ವ ಕಾರ್ಮಿಕ ಮಣ್ಣಿನಡಿ ಸಿಲುಕಿದ ಘಟನಾ ಸ್ಥಳಕ್ಕೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

LEAVE A REPLY

Please enter your comment!
Please enter your name here