ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಹಾಗೂ ಶ್ರೀ ಆಶ್ಲೇಷ ಬಲಿ ಹೋಮ ಸಂಪನ್ನ

0
17

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಶ್ರೀ ಆಶ್ಲೇಷ ಬಲಿ ಹೋಮ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು .

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಕೆ ಟಿ ಸುಧಾಕರ, ಕಿಶನ್ ಸೇಣವ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here