ಮೇ 25 ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ

0
8

ಉಜಿರೆ : ನಾಳೆ, ಮೇ 25 ರಂದು ಸೋಮವಾರ ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ (ತುಳು: ಪತ್ತನಾಜೆ) ನಡೆಯಲಿದೆ. ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ಉತ್ಸವ, ರಂಗಪೂಜೆ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.

ಧರ್ಮಸ್ಥಳ ಯಕ್ಷಗಾನ ಮಂಡಳಿಯ ಕಲಾವಿದರು ಮೂರು ದಿನ ಸೇವೆ ಬಯಲಾಟ ಪ್ರದರ್ಶನ ನೀಡಿ ಪ್ರಸಕ್ತ ವರ್ಷದ ಸೇವಾ ಬಯಲಾಟ ಪ್ರದರ್ಶನಕ್ಕೆ ಮಂಗಳ ಹಾಡುವರು.

LEAVE A REPLY

Please enter your comment!
Please enter your name here