ಜೂ. 12 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕಲಕಾಕುಂಚದಿಂದ ಉಚಿತ ಯೋಗ ಶಿಬಿರ

0
16


ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಜೂ. 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ 10 ದಿನಗಳ ಕಾಲ ಜೂನ್ 12 ರಿಂದ 21 ರವರೆಗೆ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾದ ಲಲಿತಾ ಕಲ್ಲೇಶ್ ತಿಳಿಸಿದ್ದಾರೆ.

ಯಾವುದೇ ವಯೋಮಾನದ ಮಿತಿ ಇಲ್ಲದೇ ಪುರುಷರು, ಮಹಿಳೆಯರು, ಮಕ್ಕಳು ಜೂನ್ 10 ರೊಳಗೆ ಈ ಕೆಳಗಿನ ಸನೀಹವಾಣಿಗಳಿಗೆ ಸಂಪರ್ಕಿಸಿ ಹೆಸರು ನೊಂದಾಯಿಸಬೇಕಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.

ಈ ಉಚಿತ ಯೋಗ ಶಿಬಿರದಲ್ಲಿ ಹೆಸರು ನೊಂದಾಯಿಸುವ ಸನೀಹವಾಣಿಗಳು 9844691391, 8317427179, 8951533463 ಹೆಚ್ಚಿನ ಸಂಖ್ಯೆಯಲ್ಲಿ ಈ ಉಚಿತ ಶಿಬಿರದಲ್ಲಿ ಭಾಗವಹಿಸಿ ಆರೋಗ್ಯ ಭಾಗ್ಯ ಲಭ್ಯವಾಗುತ್ತದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here