ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ಸ್ನೇಹ ಸಂಭ್ರಮ – 2026

0
20

ಕಲ್ಲಡ್ಕ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಯುವ ಸ್ನೇಹ ಸಂಭ್ರಮ 2026 ಎಂಬ ಒಂದು ದಿನದ ಸ್ನೇಹ ಪ್ರವಾಸವು ಮೇ 24 ಭಾನುವಾರ ನೆರವೇರಿತು.
.ಬೆಳಿಗ್ಗೆ 6.00 ಗಂಟೆಗೆ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಕೊಡಾಜೆ ಅವರು ಎಲ್ಲರನ್ನು ಸ್ವಾಗತಿಸಿ ಸದಸ್ಯರ ಪ್ರವಾಸಕ್ಕೆ ಚಾಲನೆ ನೀಡಿದರು.

ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರ, ಕಾಪು ಮಾರಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಬಳಿಕ ಬ್ರಹ್ಮಾವರದ ಸುಂದರ ಪ್ರಕೃತಿ ತಾಣವಾದ ಹಿಡನ್ ಹೆವನ್ ಭೇಟಿ ನೀಡಿ ದಿನವಿಡೀ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಿದರು.

ಈ ಸ್ನೇಹ ಪ್ರವಾಸದಲ್ಲಿ ಒಟ್ಟು 66 ಸದಸ್ಯರು ಭಾಗವಹಿಸಿ ಸಂಭ್ರಮಿಸಿದರು.

LEAVE A REPLY

Please enter your comment!
Please enter your name here