ಅನ್ನಪಾಡಿ ಶ್ರೀ ಬಾಲ ಗಣಪತಿ ಕ್ಷೇತ್ರದಲ್ಲಿ ಬಾಲ ಗಣಪತಿ ಹೋಮ ಸಂಪನ್ನ

0
21

ಬಂಟ್ವಾಳ: ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಬಾಲ ಗಣಪತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತ್ತು ಆಡಳಿತ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆಗುತ್ತು. ದೇವಳದ ಪ್ರಬಂಧಕ ಪ್ರಶಾಂತ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here