ಶಾಸಕರಿಂದ ವಿಶ್ವ ಪರಿಸರ ದಿನಾಚರಣೆ

0
11

ಮುಲ್ಕಿ ಮೂಡುಬಿದಿರೆ ಶಾಸಕ ಕೋಟ್ಯಾನ್ ವಿಶ್ವ ಪರಿಸರ ದಿನವನ್ನು ಆಚರಿಸಿದರು. ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರಾಬಳಿ ಜುಮಾದಿ ಬಂಟೈವಸ್ಥಾನದ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು.

ಈ ಸಂದರ್ಭದಲ್ಲಿ ದೈವಸ್ಥಾನದ ಮುಖ್ಯಸ್ಥರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here