ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪ. ಪೂ. ಕಾಲೇಜು ಸಿ.ಇ.ಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ

0
5


ಸಿ. ಇ. ಟಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಮೃತ ಭಾರತಿ ಪ. ಪೂ ಕಾಲೇಜಿನ ವಿಧ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ಪ್ರಖ್ಯಾತ್ ನಾಯಕ್ 317 , ಸುತೇಜ 1682, ಅಭಿರಾಮ್ ಆರ್ ಎಂ
2315,ನಿಹಾನ್ 2506, ಸಮೀಕ್ಷಾ 3871ರಾಂಕ್ ಗಳಿಸಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋದಕೇತರ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here