ಮಣಿಪಾಲ : ಪರಿಸರ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಆವರಣದಲ್ಲಿ ಹತ್ತಾರು ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಿಸಲಾಯಿತು.

ಅಧ್ಯಕ್ಷರಾದ ಮಟ್ಟಾರ್ ವಸಂತ ಕಿಣಿ , ವಿಶ್ವನಾಥ್ ಭಟ್, ರಂಜನ್ ಕಲ್ಕೂರ್ , ಚಿತ್ತರಂಜನ್ ಭಟ್ , ರೋನಿ, ಗಣೇಶ್ ಕಿಣಿ, ಇತರ ಪದಾಧಿಕಾರಿಗಳು ಉಪಸ್ಥರಿದ್ದರು.

