ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಹೋಮ

0
9

ಬಂಟ್ವಾಳ : ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆಆಶ್ಲೇಷ ಬಲಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ರಾಮಕೃಷ್ಣ ಭಟ್ ಜಿ, ಸುಧಾಕರ ಕೆ ಟಿ, ರಾಮ ಬರೆ, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here