ಸವಣೂರು : ಕರ್ನಾಟಕ ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಅಧಿಕೃತ ಮಾರುತಿ ಸುಜುಕಿ ವಾಹನಗಳ ಮಾರಾಟ ಸಂಸ್ಥೆಯಾಗಿರುವ Mandovi Motors Private Limited ತನ್ನ ಸೇವೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಸವಣೂರಿನಲ್ಲಿ ನೂತನ ಮಾರುತಿ ಸುಜುಕಿ ಅರೆನಾ ಸ್ಯಾಟಲೈಟ್ ಶಾಖೆಯನ್ನು ಆರಂಭಿಸುತ್ತಿದೆ.
ಈ ನೂತನ ಶಾಖೆಯ ಉದ್ಘಾಟನಾ ಸಮಾರಂಭವು ಜೂನ್ 27, 2026ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಸವಣೂರಿನ ಕರಾವಳಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.
ಗ್ರಾಹಕರಿಗೆ ಮತ್ತಷ್ಟು ಸುಲಭ ಮತ್ತು ಗುಣಮಟ್ಟದ ಸೇವೆ ಒದಗಿಸುವ ನಿಟ್ಟಿನಲ್ಲಿ ಆರಂಭಗೊಳ್ಳುತ್ತಿರುವ ಈ ಶಾಖೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಗಣ್ಯರು, ಗ್ರಾಹಕರು ಹಾಗೂ ಸಾರ್ವಜನಿಕರನ್ನು ಆಹ್ವಾನಿಸಲಾಗಿದೆ.

