ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ರಾಜ್ಯ ಸರ್ಕಾರ

0
128

ಬೆಂಗಳೂರು: ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬುತ್ತೇವೆ ಎಂದು ಚುನಾವಣೆ ಪ್ರಣಾಳಿಕೆಯಲ್ಲಿಯೇ ನಾವು ಹೇಳಿದ್ದೆವು. ಆದರೆ ಅನೇಕ ಕಾರಣಗಳಿಂದ ಅದು ವಿಳಂಬವಾಗಿದೆ. ಒಳ ಮೀಸಲಾತಿಯೇ ದೊಡ್ಡ ಸಮಸ್ಯೆಯಾಗಿತ್ತು. ಆದರೀಗ ಒಟ್ಟು 72,000 ಹುದ್ದೆಗಳಿಗೆ ನೇಮಕ ಸಂಬಂಧ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್​​ ತಿಳಿಸಿದ್ದಾರೆ. ಈ ಬಗ್ಗೆ ಇಲಾಖೆಗಳಿಗೆ ನೋಟಿಫಿಕೇಶನ್​​ಗೂ ಸೂಚಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದ್ದು, ಇಬ್ಬರು ಅಧಿಕಾರಿಗಳನ್ನು ಇದಕ್ಕಾಗಿ ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here