ಭಕ್ತರ ನಡೆ ಸಾಗುವಳಿಯ ಕಡೆ

0
25


ಬಂಟ್ವಾಳ: ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಗಣೇಶಚತುರ್ಥಿಯ ಪರ್ವಕಾಲದಲ್ಲಿ ಭಕ್ತರಿಗೆ ತೆನೆವಿತರಿಸಲು ದೇವಾಲಯದ ಗದ್ದೆಯಲ್ಲಿ ಭತ್ತದ ಬೇಸಾಯ ಅಂಗವಾಗಿ ಸಾಮೂಹಿಕ ನೇ ಜಿ ನಾಟಿ ಮಾಡುವ ಕಾರ್ಯಕ್ರಮ ಕೆಸಜಿೀಪ ಮಾಗಣೆತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಪ್ರಾರ್ಥಿಸಿ ಚಾಲನೆ ನೀಡಿದರು ಆಡಳಿತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ದೇರಾಜೆ ಗುತ್ತು, ಪಂಚಾಯತ್ ಮಾಜಿ ಅಧ್ಯಕ್ಷ ವಿಶ್ವನಾಥ ಬೆಳ್ಚಡ, ಮಹಿಳಾ ಸಮಿತಿಯ ಅಧ್ಯಕ್ಷ ವಿಜಯ, ಪ್ರಶಾಂತ್ ಪೂಜಾರಿ ,ಲಿಂಗಪ್ಪ ದೋಟ, ಸುರೇಶ್ ಬಂಗೇರ, ಶಂಕರ ಕುಲಾಲ್, ಸಂತೋಷ್ ಬೊಳ್ಳಾಯಿ, ದೇವಾಲಯದ ಪ್ರಬಂಧಕ ಪ್ರಶಾಂತ್ ಕುಮಾರ್ ಮೊದಲಾದವರು ಸಾಮೂಹಿಕ ಭತ್ತದ ನಾಟಿಯಲ್ಲಿ ಪಾಲ್ಗೊಂಡರು

LEAVE A REPLY

Please enter your comment!
Please enter your name here