ಹೆಬ್ರಿಅಮೃತ ಭಾರತಿ ವಿದ್ಯಾಲಯದಲ್ಲಿ ವಿಶ್ವ ವೈದ್ಯರ ದಿನಾಚರಣೆBy TNVOffice - July 3, 202605FacebookTwitterPinterestWhatsApp ಹೆಬ್ರಿ : ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸಂಸ್ಥೆಯ ವಿಜ್ಞಾನ ಶಿಕ್ಷಕಿ ಅನನ್ಯಾ ರಾವ್, ಆರೋಗ್ಯ ಹಾಗೂ ಸ್ವಚ್ಛತೆ ಮತ್ತು ಸಮಾಜದಲ್ಲಿ ವೈದ್ಯರ ಮಹತ್ವದ ಬಗ್ಗೆ ಮಾಹಿತಿ ನೀಡಿದರು.