ದಾವಣಗೆರೆಯ ಎಮ್ ಬಸವರಾಜ್ ರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026.ಕ್ಕೆ ಆಯ್ಕೆ

0
10

ಜೂಲೈ 26ರ ಕನ್ನಡ ಭವನದ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಮೇಲಿನ ಪ್ರಶಸ್ತಿ ನೀಡಲಿದ್ದೆವೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here