ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಬಾಲ ಗಣಪತಿ ಹೋಮ

0
29

ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಬಾಲ ಗಣಪತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು. ಅರ್ಚಕ ಶ್ರೀನಿವಾಸ ಶಿವ ತಾಯ ಪ್ರಬಂಧಕ ಪ್ರಶಾಂತ್ ಕುಮಾರ್, ಪುರುಷೋತ್ತಮ ಪೂಜಾರಿ , ಅಶೋಕ್, ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here