ಇಂದಿರಾ ಪ್ರಕಾಶ್ ಅಕಾಡೆಮಿ ಸಂಸ್ಥಾಪಕ, ಸಾಹಿತಿ, ಡಾ. ಇಂದಿರಾ ಪ್ರಕಾಶ್ ಎಸ್. ಎಸ್. ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಸಾಹಿತ್ಯ ರತ್ನ “ಅಚೀವ್ಮೆಂಟ್ ಅವಾರ್ಡ್ 2026

0
8

ಜೂಲೈ 26ರ ಕನ್ನಡ ಭವನದ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಮೇಲಿನ ಪ್ರಶಸ್ತಿ ನೀಡಲಿದ್ದೆವೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here